Suresh Shetty Gurme

Suresh Shetty Gurme MLA, Kaup Vidhana Sabha Constituency

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪಲಿಮಾರು ಇದರ LKG ಹಾಗೂ 1 ರಿಂದ 5 ದ್ವಿಭಾಷಾ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.
01/06/2026

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪಲಿಮಾರು ಇದರ LKG ಹಾಗೂ 1 ರಿಂದ 5 ದ್ವಿಭಾಷಾ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.

01/06/2026

ಕರ್ನಾಟಕ ಪಬ್ಲಿಕ್ ಸ್ಕೂಲ್, ಪಡುಬಿದ್ರಿ ಇದರ ಶಾಲಾ ಪ್ರಾರಂಭೋತ್ಸವದಲ್ಲಿ ಭಾಗವಹಿಸಲಾಯಿತು.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಉಡುಪಿ ಜಿಲ್ಲೆಗೆ ಕೀರ್ತಿ ಇನ್ನಷ್ಟು ಹೆಚ್ಚಿದೆ.

ಇಂದಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಮಾದವ ವ್ಯಸನಕ್ಕೆ ಬಲಿಯಾಗುತ್ತಿದ್ದು ಮಕ್ಕಳ ಬಗ್ಗೆ ಪೋಷಕರು ಕಾಳಜಿ ವಹಿಸಬೇಕು. ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಮೂಲಕ ಅವರನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿಸುವುದು ನಮ್ಮ ಜವಾಬ್ದಾರಿ.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವಸಂತ್, ಹೇಮಚಂದ್ರ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ಕೃಷ್ಣ ಬಂಗೇರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಶಾಲಾ ಮುಖ್ಯ ಶಿಕ್ಷಕರಾದ ಸುಮಾ ಹಾಗೂ ಸಹ ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ವಿವರಗಳು
01/06/2026

ಕಾರ್ಯಕ್ರಮದ ವಿವರಗಳು

ಈ ಸಲನೂ ಕಪ್ ನಮ್ದೇ 🏆ಐಪಿಎಲ್ 2026 ಚಾಂಪಿಯನ್ಸ್  ಆರ್‌ಸಿಬಿ ತಂಡಕ್ಕೆ ಹಾರ್ದಿಕ ಅಭಿನಂದನೆಗಳು.
01/06/2026

ಈ ಸಲನೂ ಕಪ್ ನಮ್ದೇ 🏆

ಐಪಿಎಲ್ 2026 ಚಾಂಪಿಯನ್ಸ್ ಆರ್‌ಸಿಬಿ ತಂಡಕ್ಕೆ ಹಾರ್ದಿಕ ಅಭಿನಂದನೆಗಳು.

ಶ್ರೀ ಆನಂದ ಶರಥಿ ಶ್ರೀಕೃಷ್ಣ ಪರಿಸರ ಪ್ರತಿಷ್ಠಾನ (ರಿ), ಮಲ್ಪೆ ಕಡಲ ತೀರ ವತಿಯಿಂದ ಆಯೋಜಿಸಲಾದ ಕೃಷಿ ಮೇಳ, ಅಂತರ್ ಜಿಲ್ಲಾ ಭಜನಾ ಸ್ಪರ್ಧೆ, ಗ್ರ...
31/05/2026

ಶ್ರೀ ಆನಂದ ಶರಥಿ ಶ್ರೀಕೃಷ್ಣ ಪರಿಸರ ಪ್ರತಿಷ್ಠಾನ (ರಿ), ಮಲ್ಪೆ ಕಡಲ ತೀರ ವತಿಯಿಂದ ಆಯೋಜಿಸಲಾದ ಕೃಷಿ ಮೇಳ, ಅಂತರ್ ಜಿಲ್ಲಾ ಭಜನಾ ಸ್ಪರ್ಧೆ, ಗ್ರಾಮೀಣ ಕ್ರೀಡಾ ಸ್ಪರ್ಧೆ, ಮಾತೃವಂದನಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಾಯಿತು.

ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶಿರೂರು ಮಠದ ಆಶ್ರಯದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದಲ್ಲಿ ಇಂದು  ಶ್ರೀಕೃಷ್ಣ ಮಠದ ರಾಜ...
31/05/2026

ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶಿರೂರು ಮಠದ ಆಶ್ರಯದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದಲ್ಲಿ ಇಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ "ಯಕ್ಷಗಾನ ಕಲಾವಿದರ ವಾರ್ಷಿಕ ಸಮಾವೇಶ"ದಲ್ಲಿ ಭಾಗವಹಿಸಲಾಯಿತು.

ಪರ್ಯಾಯ ಶ್ರೀ ಶಿರೂರು ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಆಶೀರ್ವಚಿಸಿದ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ, ಉದ್ಯಮಿಗಳಾದ ಹರಿಯಪ್ಪ ಕೋಟ್ಯಾನ್, ಆನಂದ ಪಿ ಸುವರ್ಣ, ಪಿ ಪುರುಶೋತ್ತಮ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಕಾರ್ಯದರ್ಶಿಗಳಾದ ಮುರಲಿ ಕಡೆಕಾರ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ "ಮನ್ ಕೀ ಬಾತ್" ಕಾರ್ಯಕ್ರಮ ವೀಕ್ಷಿಸಿದ ಕ್ಷಣ
31/05/2026

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ "ಮನ್ ಕೀ ಬಾತ್" ಕಾರ್ಯಕ್ರಮ ವೀಕ್ಷಿಸಿದ ಕ್ಷಣ

ಕಟಪಾಡಿ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೀನುಗಾರ ಮಹಿಳೆಯರೊಂದಿಗೆ ಕಟ್ಟಡದಲ್ಲಿನ ಕುಂದು ಕೊರತೆಯ ಬಗ್ಗೆ ಚರ್ಚಿಸಲಾಯಿತು.ಮೀನು ...
30/05/2026

ಕಟಪಾಡಿ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೀನುಗಾರ ಮಹಿಳೆಯರೊಂದಿಗೆ ಕಟ್ಟಡದಲ್ಲಿನ ಕುಂದು ಕೊರತೆಯ ಬಗ್ಗೆ ಚರ್ಚಿಸಲಾಯಿತು.

ಮೀನು ಮಾರುಕಟ್ಟೆಯ ಕೊಳೆಚೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವ ಬಗ್ಗೆ ಮತ್ತು ಮೀನು ಮಾರುಕಟ್ಟೆಯ ಕಟ್ಟಡ ಮೂಲ ಸೌಕರ್ಯ ದುರಸ್ತಿಗೊಳಿಸುವ ಭರವಸೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಕವಿತಾ ಸುವರ್ಣ, ಮೂಡಬೆಟ್ಟು ಶಕ್ತಿ ಕೇಂದ್ರದ ನಿತಿನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Address

6PPW+95H, Kamala Mathu, Kaup
Udupi
574106

Alerts

Be the first to know and let us send you an email when Suresh Shetty Gurme posts news and promotions. Your email address will not be used for any other purpose, and you can unsubscribe at any time.

Contact The Organization

Send a message to Suresh Shetty Gurme:

Share