10/04/2026
ಇಂದು ದಿನಾಂಕ 10.04.2026 ರಂದು ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ. ಡಾ. ಎಂ.ಬಿ. ಪಾಟೀಲ ರವರು ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಶುಭ ಹಾರೈಸಿದರು.