Dehali Model - ದೆಹಲಿ ಮೊಡೆಲ್

  • Home
  • Dehali Model - ದೆಹಲಿ ಮೊಡೆಲ್

Dehali Model - ದೆಹಲಿ ಮೊಡೆಲ್ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಮಾಹಿತಿ ಕನ್ನಡದಲ್ಲಿ

18/03/2026
ಅಬಕಾರಿ ಹಗರಣದಲ್ಲಿ ದೋಷಯುಕ್ತಗೊಂಡ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ: ಕೋರ್ಟ್
28/02/2026

ಅಬಕಾರಿ ಹಗರಣದಲ್ಲಿ ದೋಷಯುಕ್ತಗೊಂಡ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ

ಯಾವುದೇ ಸಾಕ್ಷ್ಯಾಧಾರಗಳು ಇಲ್ಲ: ಕೋರ್ಟ್

ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ"ನಾನು ಭ್ರಷ...
28/02/2026

ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ

"ನಾನು ಭ್ರಷ್ಟ ಅಲ್ಲ": ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್

ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಮುಕ್ತರಾದ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರ...
28/02/2026

ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಮುಕ್ತರಾದ ಅರವಿಂದ್ ಕೇಜ್ರಿವಾಲ್

ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ : ಅರವಿಂದ್ ಕೇಜ್ರಿವಾಲ್

ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಮುಕ್ತ ತೀರ್ಪಿನ ಬಳಿಕ ಭಾವುಕರಾದ ಅರವಿಂದ್ ಕೇಜ್ರಿವಾಲ್
28/02/2026

ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಮುಕ್ತ

ತೀರ್ಪಿನ ಬಳಿಕ ಭಾವುಕರಾದ ಅರವಿಂದ್ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಆರೋಪ ಮುಕ್ತತನಿಖಾಧಿಕಾರಿ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಿದ...
28/02/2026

ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಆರೋಪ ಮುಕ್ತ

ತನಿಖಾಧಿಕಾರಿ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಿದ ಸಿಬಿಐ ನ್ಯಾಯಾಲಯ

ನಾನು ಪ್ರಾಮಾಣಿಕ, ಇದು ಸ್ವತಂತ್ರ ಭಾರತದ ಅತಿ ದೊಡ್ಡ ರಾಜಕೀಯ ಪಿತೂರಿ: ಅರವಿಂದ್ ಕೇಜ್ರಿವಾಲ್

ಶಿಕ್ಷಣ ಇಲಾಖೆಯಲ್ಲಿ ನೇಮಕಗೊಂಡ 951 ಇಟಿಟಿ ಶಿಕ್ಷಕರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆಇಲ್ಲ...
20/03/2025

ಶಿಕ್ಷಣ ಇಲಾಖೆಯಲ್ಲಿ ನೇಮಕಗೊಂಡ 951 ಇಟಿಟಿ ಶಿಕ್ಷಕರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ

ಇಲ್ಲಿಯವರೆಗೆ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು 52,606 ಯುವಜನರಿಗೆ ಸರ್ಕಾರಿ ಉದ್ಯೋಗಿಗಳನ್ನು ಒದಗಿಸಿದೆ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರು ನವೀಕರಣಗೊಂಡ ಸರ್ಕಾರಿ ಆಸ್ಪತ್ರೆಯನ್ನು ಉ...
19/03/2025

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರು ನವೀಕರಣಗೊಂಡ ಸರ್ಕಾರಿ ಆಸ್ಪತ್ರೆಯನ್ನು ಉದ್ಘಾಟಿಸಿದರು

ಈ ಆಸ್ಪತ್ರೆಯಲ್ಲಿ ಹೊಸ ಮತ್ತು ಆಧುನಿಕ ಯಂತ್ರಗಳನ್ನು ಅಳವಡಿಸಲಾಗಿದೆ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರು ಲುಧಿಯಾನದಲ್ಲಿ ಆಯೋಜಿಸಿದ್ದ ಸಾರ್ವಜನಿಕ ...
19/03/2025

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರು ಲುಧಿಯಾನದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಿದರು.

5 ವಿವಿಧ ಇಲಾಖೆಗಳಲ್ಲಿ ನೂತನವಾಗಿ ನೇಮಕಗೊಂಡ 497 ಯುವಜನರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ನೇಮಕಾತಿ ಪತ್ರಗಳನ್ನು ವಿತರಿಸಿದರುಯಾವ...
22/02/2025

5 ವಿವಿಧ ಇಲಾಖೆಗಳಲ್ಲಿ ನೂತನವಾಗಿ ನೇಮಕಗೊಂಡ 497 ಯುವಜನರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ನೇಮಕಾತಿ ಪತ್ರಗಳನ್ನು ವಿತರಿಸಿದರು

ಯಾವುದೇ ಶಿಫಾರಸು ಅಥವಾ ಲಂಚವಿಲ್ಲದೆ, ಅತ್ಯಂತ ಪಾರದರ್ಶಕ ರೀತಿಯಲ್ಲಿ ಭಗವಂತ್ ಮಾನ್ ಸರ್ಕಾರವು 50,892 ಯುವಜನರಿಗೆ ಸರ್ಕಾರಿ ಉದ್ಯೋಗಗಳನ್ನು ಯುವಜನರಿಗೆ ಒದಗಿಸಿದೆ

ಕೇಂದ್ರ ಸರ್ಕಾರದ ಬಜೆಟ್ ಕುರಿತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರ ಪ್ರತಿಕ್ರಿಯೆ #ಕೇಂದ್ರಬಜೆಟ್
02/02/2025

ಕೇಂದ್ರ ಸರ್ಕಾರದ ಬಜೆಟ್ ಕುರಿತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರ ಪ್ರತಿಕ್ರಿಯೆ

#ಕೇಂದ್ರಬಜೆಟ್

Address


Alerts

Be the first to know and let us send you an email when Dehali Model - ದೆಹಲಿ ಮೊಡೆಲ್ posts news and promotions. Your email address will not be used for any other purpose, and you can unsubscribe at any time.

Contact The Organization

Send a message to Dehali Model - ದೆಹಲಿ ಮೊಡೆಲ್:

  • Want your organization to be the top-listed Government Service?

Share